ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು ಪೂರ್ಣಶೈಕ್ಷಣಿಕ ವರ್ಷವನ್ನೇ ನಷ್ಟಮಾಡುತ್ತಿದೆ. ಪ್ರಸ್ತುತ ಎಲ್‌ಕೆಜಿ, ಯುಕೆಜಿ ಶಿಕ್ಷಣದ ಹಿನ್ನೆಲೆ ಇರುವುದರಿಂದ, ಈ ಹಿಂದೆ ಇದ್ದ ೫ ವರ್ಷ ೬ ತಿಂಗಳ ವಯೋಮಿತಿಯೇ ಅತ್ಯಂತ ಸಮತೋಲಿತ ಮತ್ತು ವೈಜ್ಞಾನಿಕವಾಗಿದೆ.
ಈ ’ಸೌಮ್ಯನಿಯಮ’ ಮರುಸ್ಥಾಪನೆ ಯಾದಲ್ಲಿ ಸಾವಿರಾರು ಮಕ್ಕಳ ವರ್ಷ ವ್ಯರ್ಥ ವಾಗುವುದು ತಪ್ಪುತ್ತದೆ ಹಾಗೂ ಗ್ರಾಮೀಣ- ನಗರಪ್ರದೇಶದ ಪೋಷಕ ರಿಗೂ ಇದು ಪೂರಕವಾಗಲಿದೆ. ಆದ್ದರಿಂದ ಸರ್ಕಾರ ಹಠಮಾರಿ ಧೋರಣೆ ಬಿಟ್ಟು, ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಹಳೆಯ ವಯೋಮಿತಿಯನ್ನೇ ಮುಂದುವರಿಸಿ ಗೊಂದಲಕ್ಕೆ ಶಾಶ್ವತ ಪರಿಹಾರ ನೀಡಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…