Mysore
24
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಓದುಗರ ಪತ್ರ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ ದೊರೆತಿರುವುದು ಸ್ವಾಗತಾರ್ಹ ಕ್ರಮ.

ಬಹಿಷ್ಕಾರ ಸಾಮಾಜಿಕ ಪಿಡುಗಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ, ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಈ ಅನಿಷ್ಟ ಪದ್ದತಿ ಜೀವಂತವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇದನ್ನು ನಿಷೇಽಸಲು ಕ್ರಮ ಕೈಗೊಂಡಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ.

– ಪಿ.ಸಿ.ಕಂಗಾಣಿಸೋಮ, ಕ್ಯಾತಮಾರನಹಳ್ಳಿ, ಮೈಸೂರು

Tags:
error: Content is protected !!