ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ್ದ ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ನೀಡಿದ್ದ ಆಶ್ವಾಸನೆ ಈಡೇರಿದಂತಾಗಿದೆ. ಕಾಂಗ್ರೆಸ್ ಮುಖಂಡರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…