Andolana originals

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.

ಕೆಲವೊಮ್ಮೆ ಬಸ್ಸುಗಳು ಬಂದರೂ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುವುದರಿಂದ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಅಽಕಾರಿಗಳು ನಂಜನಗೂಡು ಹಾಗೂ ಚಾಮರಾಜನಗರಕ್ಕೆ ಸಂಜೆಯ ವೇಳೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.

 -ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

5 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

5 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

5 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

5 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

5 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

6 hours ago