ಓದುಗರ ಪತ್ರ
ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.
ಕೆಲವೊಮ್ಮೆ ಬಸ್ಸುಗಳು ಬಂದರೂ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದಲ್ಲಿ ನಿಲ್ಲಿಸದೇ ತೆರಳುವುದರಿಂದ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಅಽಕಾರಿಗಳು ನಂಜನಗೂಡು ಹಾಗೂ ಚಾಮರಾಜನಗರಕ್ಕೆ ಸಂಜೆಯ ವೇಳೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…