ಓದುಗರ ಪತ್ರ
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ ಹಾಗೂ ಮೈಸೂರಿನಿಂದ ನಾಗನಹಳ್ಳಿಗೆ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.
ಸಂಬಂಧಪಟ್ಟವರು ಕೂಡಲೇ ನಾಗನಹಳ್ಳಿ ಗ್ರಾಮಕ್ಕೆ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಬಸ್‌ಗಳ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
-ಚಂದ್ರಿಕಾ, ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…