ಓದುಗರ ಪತ್ರ
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ರೋಗಿಗಳು ಪರದಾಡುವಂತಾಗಿದೆ. ವಿಧಾನಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ್ ಅವರು ನೀಡಿರುವ ಮಿನಿ ಆಂಬ್ಯುಲೆನ್ಸ್ ಗೆ ಚಾಲಕರ ಕೊರತೆಯಿಂದಾಗಿ ಹಗಲು ವೇಳೆ ಮಾತ್ರ ಸೇವೆಯನ್ನು ಒದಗಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಆಂಬ್ಯುಲೆನ್ಸ್‌ಗಳಿಗೆ ಪ್ರತಿ ಕಿಲೋ ಮೀಟರ್‌ಗೆ ದರ ನಿಗದಿಪಡಿಸಲಾಗಿದ್ದು, ತಾಲ್ಲೂಕಿನ ಬಡ ಜನರಿಗೆ ದುಬಾರಿ ಹಣ ಪಾವತಿಸಲು ಕಷ್ಟವಾಗುತ್ತಿದೆ. ಶಾಸಕರು, ಸಂಸದರು ಹಾಗೂ ಗ್ರಾಮಪಂಚಾಯಿತಿ ಅಧಿಕಾರಿಗಳು ಕೂಡಲೇ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…