Andolana originals

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ.

ನಗರ ಸಾರಿಗೆ ಬಸ್ ನಂ.೮೦, ೬೨ ಬಲ್ಲಾಳ್ ಸರ್ಕಲ್ ಮಾರ್ಗವಾಗಿ ತೆರಳುವ ಬದಲು ಆರ್‌ಟಿಒ ಕಚೇರಿ ಮೂಲಕ ಚಾಮರಾಜಪುರಂ ರೈಲ್ವೆ ಸ್ಟೇಷನ್ ಮಾರ್ಗವಾಗಿ ಜಯನಗರಕ್ಕೆ ಸಂಚರಿಸಿದಲ್ಲಿ ಎರಡೂ ಜಿಲ್ಲಾ ನ್ಯಾಯಾಲಯಗಳಿಗೂ ಬಸ್ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಈ ಬಗ್ಗೆ ಮೈಸೂರು ನಗರ ಸಾರಿಗೆ ಅಽಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

-ರತ್ನ ಹುಲ್ಲಳ್ಳಿ, ವಕೀಲರು, ನಂಜನಗೂಡು

ಆಂದೋಲನ ಡೆಸ್ಕ್

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

15 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

21 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

1 hour ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago