ಓದುಗರ ಪತ್ರ
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡದೇ ಇರುವುದರಿಂದ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.
ಕೆಎಚ್‌ಬಿ ಬಡಾವಣೆ ನಿರ್ಮಾಣವಾಗಿ ೯ ವರ್ಷಗಳು ಕಳೆದರೂ ಕುಡಿಯುವ ನೀರು, ರಸ್ತೆ, ಚರಂಡಿ ಮೊದಲಾದ ಮೂಲಭೂತ ಸೌಕರ್ಯವಿಲ್ಲದೇ ಇಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವವರಿಗೆ ತೀವ್ರ ತೊಂದರೆಯಾಗಿದೆ.
ಕುಡಿಯುವ ನೀರು ಮೊದಲಾದ ಸೌಕರ್ಯವನ್ನು ಒದಗಿಸುವಂತೆ ಗ್ರಾಮ ಪಂಚಾಯಿತಿ ಅಽಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈಗಲಾದರೂ ಬಡಾವಣೆಯ ನಿವಾಸಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಕೆ.ಪಿ.ನಂಜುಂಡಸ್ವಾಮಿ ಕೆಂಚಲಗೂಡು, ಜಯಪುರ ಹೋಬಳಿ
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…