ಓದುಗರ ಪತ್ರ
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ ಆದಾಯದಲ್ಲಿ ಸಂಸಾರ ನಿಭಾಯಿಸುವ ಇವರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಈ ಹಿನ್ನೆಲೆಯಲ್ಲಿ ಸರ್ಕಾರ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು, ಈ ನಿಧಿಯು ಅವರ ಮಕ್ಕಳ ಶಿಕ್ಷಣ ಮತ್ತು ತುರ್ತು ಚಿಕಿತ್ಸೆಗೆ ಆಸರೆಯಾಗಬೇಕು ರಾಜ್ಯ ಸರ್ಕಾರವು ಮುಂಬರುವ ಬಜೆಟ್‌ನಲ್ಲಿ ಈ ಶ್ರಮಜೀವಿಗಳಿಗೆ ಭದ್ರತೆ ನೀಡುವುದು ಅಗತ್ಯ .
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…