Andolana originals

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ನಿರಾಲಿ ಗ್ರಾಮದ ಕಳಿನಟ್ಟೆ ಹೊಳೆಗೆ ಕಪ್ಪೆ ಚಿಪ್ಪು ಸಂಗ್ರಹಿಸಲು ಇಳಿದಿದ್ದ ೧೧ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಮೃತಪಟ್ಟವರಲ್ಲಿ ಬಹುತೇಕರು ೫೦ ವರ್ಷದೊಳಗಿನ ಮಹಿಳೆಯರೇ ಆಗಿದ್ದು, ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರ ಮನೆಯವರ ಆಕ್ರಂದನ ಮನ ಕಲಕುವಂತಿತ್ತು. ಇಂತಹ ದುರ್ಘಟನೆಗಳು ನಡೆದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಷ್ಟು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತವೆ.ಕೆಲಸ ಮಾಡುವ ಸಂದರ್ಭದಲ್ಲಿ ಜೀವ ಕಳೆದುಕೊಂಡ ಕಾರ್ಮಿಕರ ಕುಟುಂಬದವರಿಗೆ ಸರ್ಕಾರ ಸೂಕ್ತ ಜೀವಾನಂಶ ಕೊಡಬೇಕು. ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರಿಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯ.

 -ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

8 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

9 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

10 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

10 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

10 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

13 hours ago