Andolana originals

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕುವೆಂಪುನಗರ ‘ಎಂ ಬ್ಲಾಕ್’ ತಂಗುದಾಣದಿಂದ ಅವಸರದಿಂದ ನಡೆದುಕೊಂಡು ಹೋಗಿ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಹೋಗಿ ಬೇರೆ ಬೇರೆ ಕಡೆಯಿಂದ ಬರುವ ಬಸ್ಸುಗಳನ್ನು ಹತ್ತುವ ಪ್ರಸಂಗ ಎದುರಾಗಿದೆ, ಆದ್ದರಿಂದ ಬೆಳಗಿನ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುವೆಂಪುನಗರ ಎಂ ಬ್ಲಾಕ್‌ಗೆ ನಗರ ಸಾರಿಗೆ ಅಧಿಕಾರಿಗಳು ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸ ಬೇಕು.

-ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

2 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

2 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

2 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

2 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

2 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

3 hours ago