Andolana originals

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ ಸಾರ್ವಜನಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ರಾಜೂರು, ಕಡಬೂರು, ಶೆಟ್ಟಹಳ್ಳಿ, ದುಗ್ಗಳ್ಳಿ ಮಾರ್ಗವಾಗಿ ಎರಡು ಬಸ್ಸುಗಳು ಸರಗೂರಿನಿಂದ ಹುಲ್ಲಹಳ್ಳಿಗೆ ಹಾಗೂ ಹುಲ್ಲಹಳ್ಳಿಯಿಂದ ಸರಗೂರಿಗೆ ಪ್ರತಿನಿತ್ಯ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಂಚರಿಸಿದರೆ ತುಂಬಾ ಅನುಕೂಲವಾಗುತ್ತದೆ.

ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.

-ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

9 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago