ಓದುಗರ ಪತ್ರ
ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್‌ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆಯೂ ನಡೆದಿದೆ.
ಆದ್ದರಿಂದ ಸಂಬಂಧಪಟ್ಟ ಅಧೀಕಾರಿಗಳು ಕೆಆರ್‌ಎಸ್ ಜಲಾ ಶಯದ ಹಿನ್ನೀರಿನಲ್ಲಿ ಪ್ರವಾಸಿಗರಿಗೆ ಫೋಟೋ, ಸೆಲ್ಫಿ ತೆಗೆದುಕೊಳ್ಳುವುದು ಹಾಗೂ ರೀಲ್ಸ್ ಮಾಡುವುದನ್ನು ನಿರ್ಬಂಧಿಸುವುದರೊಂದಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…