Andolana originals

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳನ್ನು ಓಡಿಸುವುದೇ ಒಂದು ಸವಾಲಾಗಿದೆ. ಕೆಲವು ಸಂದರ್ಭಗಳಲ್ಲಿ ಫ್ಲೆಕ್ಸ್‌ಗಳು ರಸ್ತೆಗೆ ಬಿದ್ದು ಅಪಘಾತಗಳೂ ಸಂಭವಿಸಿವೆ. ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಫ್ಲೆಕ್ಸ್   ಹಾವಳಿಗೆ ಕಡಿವಾಣ ಹಾಕಿ ಸಾಂಸ್ಕೃತಿಕ ನಗರವಾದ ನಮ್ಮ ಮೈಸೂರಿನ ಘನತೆಯನ್ನು ಹೆಚ್ಚಿಸಲು ಕಾರ್ಯಪ್ರವೃತ್ತರಾಗುವುದು ಅಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

5 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

5 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

5 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

10 hours ago