ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ದಿನ ನಿತ್ಯ ಬಳಸುವ ತುಪ್ಪ, ಅಡುಗೆ ಎಣ್ಣೆ ಮೊದಲಾದ ಅಗತ್ಯ ವಸ್ತುಗಳನ್ನು ನಕಲು ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಕಲಿ ತುಪ್ಪ ತಯಾರಿಸಲು ಹಾಲಿನ ಉತ್ಪನ್ನವನ್ನು ಬಳಸದೇ ಕೇವಲ ರಾಸಾಯನಿಕಗಳನ್ನೇ ಬಳಸುತ್ತಿರುವುದರಿಂದ ಗ್ರಾಹಕರು ಗೊತ್ತಿಲ್ಲದೇ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಖಚಿತ.
ಆಹಾರ ಗುಣಮಟ್ಟ ಪರೀಕ್ಷಿಸಲು ಕೇಂದ್ರ ಸರ್ಕಾರ ಆಹಾರ ಗುಣಮಟ್ಟ ಪರಿಶೀಲನಾ ವಿಭಾಗವನ್ನೇ ಸ್ಥಾಪಿಸಿದ್ದರೂ ನಕಲಿ ಉತ್ಪನ್ನಗಳು ಜನರನ್ನು ತಲುಪುತ್ತಿರುವುದು ಬೇಸರದ ಸಂಗತಿಯಾಗಿದೆ. ಸಂಬಂಧಪಟ್ಟವರು ನಕಲಿ ಉತ್ಪನ್ನಗಳನ್ನು ತಯಾರಿಸುವವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಗ್ರಾಹಕರ ಹಿತ ಕಾಪಾಡಬೇಕಾಗಿದೆ.
– ರಮೇಶ್, ಮೈಸೂರು
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…