ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಬಡವರು ಲಂಚ ಕೊಡದ ಹೊರತು ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಲೋಕಾಯುಕ್ತರು ಸರ್ಕಾರಿ ಅಧಿಕಾರಗಳ ಮನೆಯ ಮೇಲೆ ದಾಳಿ ನಡೆಸಿದಾಗ ಕಂತೆಗಟ್ಟಲೆ ಹಣ, ಆದಾಯವನ್ನು ಮೀರಿದ ಆಸ್ತಿ ಎಲ್ಲವೂ ಪತ್ತೆಯಾಗುತ್ತಿದೆ. ಲಕ್ಷಾಂತರ ರೂ. ಸಂಬಳ ಪಡೆಯುವವರೂ ಲಂಚಕ್ಕೆ ಕೈಯೊಡ್ಡುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರ ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕುವ ಮೂಲಕ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಜಾರಿಗೆ ತರಬೇಕು.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…