Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಓದುಗರ ಪತ್ರ: ರಾಕೇಶ್ ಕಿಶೋರ್‌ಗೆ ಕಠಿಣ ಶಿಕ್ಷೆಯಾಗಲಿ

ಓದುಗರ ಪತ್ರ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆದಿರುವುದು ಖಂಡನೀಯ. ಈ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ವಿಕೃತ ಮನಸ್ಸಿನಿಂದ ವರ್ತಿಸಿರುವ ವಕೀಲರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರ ಪರವಾನಗಿಯನ್ನು ರದ್ದುಗೊಳಿಸಿ ಮುಂದೆ ಇಂತಹ ಘಟನೆಗಳು ದೇಶದಲ್ಲಿ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್ , ಮಾನಸಗಂಗೋತ್ರಿ, ಮೈಸೂರು

Tags:
error: Content is protected !!