ಓದುಗರ ಪತ್ರ
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ಶೂ ಎಸೆದಿರುವುದು ಖಂಡನೀಯ. ಈ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ವಿಕೃತ ಮನಸ್ಸಿನಿಂದ ವರ್ತಿಸಿರುವ ವಕೀಲರ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರ ಪರವಾನಗಿಯನ್ನು ರದ್ದುಗೊಳಿಸಿ ಮುಂದೆ ಇಂತಹ ಘಟನೆಗಳು ದೇಶದಲ್ಲಿ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್ , ಮಾನಸಗಂಗೋತ್ರಿ, ಮೈಸೂರು
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…