ಓದುಗರ ಪತ್ರ
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪತ್ರಿಕೆಯನ್ನು ಓದುವುದನ್ನು ಕಡ್ಡಾಯ ಗೊಳಿಸಿರುವುದರಿಂದ ಪ್ರಚಲಿತ ವಿದ್ಯಮಾನದ ಬಗ್ಗೆ ಅರಿವು ಮೂಡುತ್ತದೆ ಹಾಗೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಲು ಸಹಕಾರಿಯಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…