ಓದುಗರ ಪತ್ರ
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಲ್ಲಿ ಭಾರೀ ಬದಲಾವಣೆ ತಂದಿರುವ ಕಾರಣ ಕೆಲವು ಆಹಾರ ಪದಾರ್ಥಗಳ ಮೇಲಿನ ಬೆಲೆ ೫%ಕ್ಕೆ ಹಾಗೂ ಕೆಲವು ಶೂನ್ಯಕ್ಕೆ ಇಳಿಕೆಯಾಗಿವೆ. ಇದರಿಂದಾಗಿ ನಂದಿನಿ ಮೊಸರಿನ ಬೆಲೆ ಲೀಟರ್‌ಗೆ ೪ ರೂ. ಇಳಿಕೆಯಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳಿಕೆ ನೀಡಿದ್ದರು.
ಪ್ರಸ್ತುತ ೧೨%ಇದ್ದ ಜಿಎಸ್‌ಟಿ ಈಗ ಕಡಿಮೆಯಾಗಿದೆ. ಆದರೆ ಈಗ ಕೆಎಂಎಫ್, ಮೊಸರಿನ ಬೆಲೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಗ್ರಾಹಕರನ್ನು ಸುಲಿಗೆ ಮಾಡಲು ಮುಂದಾಗಿದೆ. ಕೇಂದ್ರ ಸರ್ಕಾರ ತೆರಿಗೆ ಇಳಿಸಿದರೂ ಕೆಎಂಎಫ್ ಮೊಸರಿನ ದರ ಇಳಿಸದೇ ಇರುವುದು ಗ್ರಾಹಕರಿಗೆ ಬೇಸರ ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಮುಖ್ಯ ಮಂತ್ರಿಗಳು ಈ ಬಗ್ಗೆ ಕ್ರಮ ವಹಿಸಲಿ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…