ಸಂಬಂಧ..!
ಒಂದೊಂದು ರೀತಿ
ಒಬ್ಬೊಬ್ಬರ ಸಂಬಂಧ..
ಇವರದು ಹಾಲು-ಜೇನು
ಅವರದು ಎಣ್ಣೆ-ಸೀಗೆಕಾಯಿ
ಬೇಕಿದ್ದರೆ ಗಮನಿಸಿ..
ಇರಾನ್ -ಇಸ್ರೇಲ್
ಹಾವು-ಮುಂಗುಸಿ !
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…