ಓದುಗರ ಪತ್ರ
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕವಾಗಿದೆ. ಕೇವಲ ಒಂದು ವಾರ ಅಥವಾ ಒಂದು ತಿಂಗಳ ಅಂತರದಿಂದ ಮಗುವಿನ ಅಮೂಲ್ಯವಾದ ಒಂದು ವರ್ಷ ನಷ್ಟವಾಗುವುದು ಕೇವಲ ಅಂಕಿ ಅಂಶವಲ್ಲ, ಅದು ಆ ಮಗುವಿನ ಕಲಿಕೆಯ ಹಾದಿಯಲ್ಲಿ ಉಂಟಾಗುವ ದೊಡ್ಡ ಅಡೆತಡೆ. ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ಈಗಾಗಲೇ ೯೦ ದಿನಗಳ ಕಾಲಮಿತಿ ಸಡಿಲಿಕೆ ಮಾಡಿ ಮಕ್ಕಳ ಹಿತ ಕಾಯುತ್ತಿವೆ. ರಾಜ್ಯ ಸರ್ಕಾರ ಕೂಡ ವಯೋಮಿತಿಯಲ್ಲಿ ಈ ಸಡಿಲಿಕೆ ತರುವ ಮೂಲಕ ಲಕ್ಷಾಂತರ ಪೋಷಕರ ಆತಂಕವನ್ನು ದೂರಮಾಡಿ ಮಕ್ಕಳಿಗೆ ತಾರತಮ್ಯವಿಲ್ಲದ ಶಿಕ್ಷಣದ ಹಕ್ಕು ನೀಡಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…