ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ ಮುರಿದಿದ್ದು, ಬೇರೆ ಕೊಂಬೆಗಳ ನಡುವೆ ಸಿಲುಕಿ ನೇತಾಡುತ್ತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಜನರು ಓಡಾಡುತ್ತಿದ್ದು, ಗಾಳಿಯ ರಭಸಕ್ಕೆ ಮರದ ಕೊಂಬೆ ಕೆಳಗೆ ಬಿದ್ದರೆ ಅನಾಹುತವಾಗುತ್ತದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಒಣಗಿರುವ ಮರದ ಕೊಂಬೆಯನ್ನು ತೆರವುಗೊಳಿಸುವ ಮೂಲಕ ಅನಾಹುತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…