Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಓದುಗರ ಪತ್ರ: ಸಿಸಿ ಕ್ಯಾಮೆರಾಗಳನ್ನು ದುರಸ್ತಿ ಮಾಡಿ

ಮೈಸೂರು ನಗರದ ಕ್ಯಾತಮಾರನಹಳ್ಳಿಯಲ್ಲಿ ಹಲವು ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಅದರಲ್ಲಿ ದೊಡ್ಡ ಗರಡಿ ಹಾಗೂ ಕಿತ್ತೂರು ಚೆನ್ನಮ್ಮ ಶಾಲೆಗೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ವೃತ್ತದಲ್ಲಿ ಸಿಸಿ ಕ್ಯಾಮೆರಾ ವಿದ್ಯುತ್ ಕಂಬದ ಕಡೆ ತಿರುಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ಯಾಮೆರಾ ಸರಿ ಪಡಿಸುವ ಮೂಲಕ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿದೆ.

– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

Tags:
error: Content is protected !!