Andolana originals

ಓದುಗರ ಪತ್ರ: ಕರಿಕೆ-ಭಾಗಮಂಡಲ ರಸ್ತೆ ದುರಸ್ತಿ ಮಾಡಿ

ಕರಿಕೆ -ಭಾಗಮಂಡಲ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿಷೇಧ ಹೇರಿದ್ದರೂ ರಾತ್ರಿ ವೇಳೆಯಲ್ಲಿ ಸ್ಥಳೀಯ ಅಧಿಕಾರಿಗಳು ಹಣವನ್ನು ಪಡೆದು ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿರುವುದರಿಂದ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ  ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ.

ಸಂಬಂಧಪಟ್ಟವರು ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಬೇಕು ಹಾಗೂ ಹಾಳಾಗಿರುವ ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸುವ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಆರೀಫ್ ಇಬ್ರಾಹಿಂ, ಮಡಿಕೇರಿ

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago