Mysore
24
broken clouds

Social Media

ಸೋಮವಾರ, 21 ಏಪ್ರಿಲ 2025
Light
Dark

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ನಗರಪಾಲಿಕೆ ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಮಂಜೇಶ್ ದೇವಗಳ್ಳಿ , ಮೈಸೂರು

 

Tags: