Andolana originals

ಓದುಗರ ಪತ್ರ:  ರಸ್ತೆ ದುರಸ್ತಿ ಮಾಡಿ

ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ ಸಂಚಿರುವ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳು ಸಂಭವಿಸುತ್ತವೆ.  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕಾಗಿದೆ.

-ಎಸ್. ಕುಮಾರ್, ಮಾವಿನಹಳ್ಳಿ , ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

6 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

6 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

6 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

6 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

6 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

6 hours ago