ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ನಗರಪಾಲಿಕೆ ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಮಂಜೇಶ್ ದೇವಗಳ್ಳಿ , ಮೈಸೂರು
ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…
ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…
ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…
ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…