ಓದುಗರ ಪತ್ರ
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ ಕಲ್ಲುಗಳು ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ.
ಆದ್ದರಿಂದ ಸಂಸದರು, ಶಾಸಕರೂ ಸೇರಿದಂತೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಪಾದಚಾರಿ ಮಾರ್ಗವನ್ನು ದುರಸ್ತಿಪಡಿಸುವ ಮೂಲಕ ಸಾವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…