ಓದುಗರ ಪತ್ರ
ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಸಂಚರಿಸುವವರು, ಅಕ್ಕಪಕ್ಕದ ನಿವಾಸಿಗಳ ವೇದನೆ ಹೇಳ ತೀರದಾಗಿದೆ.
ಸಮೀಪದಲ್ಲೇ ಭಾರತೀಯ ವಿದ್ಯಾ ಭವನದಶಾಲೆ ಇದ್ದು, ಆಟದ ಮೈದಾನವೂ ಇದೆ. ಈ ಯುಜಿಡಿಯಿಂದ ಬರುವ ದುರ್ವಾಸನೆ ಯಿಂದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗುವುದರಲ್ಲಿ ಸಂಶಯವಿಲ್ಲ. ಆದಷ್ಟು ಬೇಗ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಈ ಯುಜಿಡಿ ಪೈಪ್ ಲೈನ್‌ಅನ್ನು ದುರಸ್ತಿ ಪಡಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…