Andolana originals

ಓದುಗರ ಪತ್ರ: ಅತಿಥಿ ಶಿಕ್ಷಕರ ನೇಮಕಾತಿ ಗೊಂದಲ ನಿವಾರಿಸಿ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ ಮೆರಿಟ್ ಆಧಾರದ ಮೇಲೆ ಮಾಡದೇ ಶಾಸಕರ ಮಾತಿನಂತೆ ಬಿಇಒಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದ್ದಾರೆ.

ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಇದು ನುಂಗಲಾರದ ತುತ್ತಾಗಿದ್ದು , ಸಂಕಟಕ್ಕೆ ಸಿಲುಕಿದ್ದಾರೆ. ಶಾಲಾಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಕಿರಿಕಿರಿ, ಊರಿನ ಗಣ್ಯರು, ಹಲವು ಪಕ್ಷಗಳ ಕಾರ್ಯಕರ್ತರು ಹಸ್ತಕ್ಷೇಪ ಮಾಡುತ್ತಿದ್ದು, ಮೆರಿಟ್ ಶಿಕ್ಷಕರ ನೇಮಕಾತಿ ಮಾಡದೇ ಶಾಸಕರ ಹಿಂಬಾಲಕರ ಸಂಬಂಽಗಳು ಹಾಗೂ ಇತರರನ್ನು ನೇಮಕಾತಿ ಮಾಡಲಾಗಿದೆ.

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಶಾಸಕರು ಹಸ್ತಕ್ಷೇಪ ಮಾಡದಂತೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯನ್ನು ಬಿಇಒ ಹಾಗೂ ಮುಖ್ಯ ಶಿಕ್ಷಕರಿಗೆ ವಹಿಸಬೇಕಾಗಿದೆ.

– ಮಹಾಂತೇಶ್, ಧಾರವಾಡ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

5 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

5 hours ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

6 hours ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

6 hours ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

6 hours ago