ಓದುಗರ ಪತ್ರ
ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಸುಂದರವಾಗಿಡಲು ಶ್ರಮಿಸುತ್ತಾರೆ.
ಜಿಲ್ಲಾಡಳಿತದಿಂದ ಆನೆಗಳ ಮಾವುತರು ಹಾಗೂ ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಔತಣ ಕೂಟ ಏರ್ಪಡಿಸಿದಂತೆ ನಗರದ ಸ್ವಚ್ಛತೆಗೆ ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಔತಣ ಕೂಟ ಏರ್ಪಡಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ.
– ಎ.ಜಿ. ಚಂದ್ರಲಾ ಪ್ರಥಮ ಬಿಎ, ಪತ್ರಿಕೋದ್ಯಮ, ಮಹಾರಾಜ ಕಾಲೇಜು, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…