ಇತ್ತೀಚಿನ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಹುಲಿ ದಾಳಿಗೂ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಸಫಾರಿಯೇ ನೇರ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳಾಗಲಿ, ಸೂಕ್ತ ಉತ್ತರವಾಗಲಿ ಇಲ್ಲ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಆದರೂ ಸಫಾರಿ ಬಂದ್ ಮಾಡಿರುವುದು ವಿಪರ್ಯಾಸ.
ಸಫಾರಿ ಬಂದ್ ಆಗಿರುವುದರಿಂದ ಅದನ್ನೇ ಅವಲಂಬಿಸಿ ಬದುಕು ನಡೆಸುತ್ತಿರುವ ಸಫಾರಿ ಗೈಡ್‌ಗಳು, ಚಾಲಕರು, ರೆಸಾರ್ಟ್ ಕಾರ್ಮಿಕರು, ಟೀ ಅಂಗಡಿಗಳು, ಹೋಟೆಲ್ ಕಾರ್ಮಿಕರು ಮತ್ತು ಮಾಲೀಕರು ಹಾಗೂ ಈ ಭಾಗದ ಕೆಲವು ಸಣ್ಣಪುಟ್ಟ ವ್ಯಾಪಾರಸ್ಥರನ್ನು ಒಳಗೊಂಡಂತೆ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಆದ್ದರಿಂದ ಸ್ಥಗಿತಗೊಂಡಿರುವ ಸಫಾರಿಯನ್ನು ಸೂಕ್ತ ಭದ್ರತೆಯೊಂದಿಗೆ ಮತ್ತೆ ಆರಂಭಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಮಳಲಿ, ಹೆಚ್. ಡಿ. ಕೋಟೆ
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…