Andolana originals

ಓದುಗರ ಪತ್ರ: ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕಿದೆ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್‌ಗಿಂತಲೂ ಭಯಂಕರವಾಗಿ, ವರ್ಣರಂಜಿತವಾಗಿ ವ್ಯಾಖ್ಯಾನ ಮಾಡಿ ಜನರಲ್ಲಿ ಭೀತಿ ಹುಟ್ಟಿಸುತ್ತಿವೆ. ಆದ್ದರಿಂದ ಸರ್ಕಾರ ಖಾಸಗಿ ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.

ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

ಆಂದೋಲನ ಡೆಸ್ಕ್

Recent Posts

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

17 mins ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

27 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

41 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 hour ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

2 hours ago