ಓದುಗರ ಪತ್ರ
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್‌ಗಿಂತಲೂ ಭಯಂಕರವಾಗಿ, ವರ್ಣರಂಜಿತವಾಗಿ ವ್ಯಾಖ್ಯಾನ ಮಾಡಿ ಜನರಲ್ಲಿ ಭೀತಿ ಹುಟ್ಟಿಸುತ್ತಿವೆ. ಆದ್ದರಿಂದ ಸರ್ಕಾರ ಖಾಸಗಿ ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…