Andolana originals

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ ಹಾಗೂ ಸುಳ್ಳು ಸುದ್ದಿ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜೂ.೨೨ರ ವರೆಗೆ ಟೆಲಿಗ್ರಾಂ ಮೆಸೇಜಿಂಗ್ ಆಪ್ ಬಳಕೆಯನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೇರೆ ಆಪ್ಗಳಂತೆ ಟೆಲಿಗ್ರಾಂ ಆಪ್ನಲ್ಲಿ ಸುದ್ದಿ ಹರಡುವವರನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಆದ್ದರಿಂದಲೇ ಇಂತಹ ನಿಷೇಧವನ್ನು ಹೇರಿದೆ ಎನ್ನುವುದು ಗಮನಾರ್ಹ.

-ಮುಳ್ಳೂರು ಪ್ರಕಾಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago