ಓದುಗರ ಪತ್ರ
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ.
ಆಸ್ತಿ ತೆರಿಗೆ ರಾಜ್ಯಾದ್ಯಂತ ಏಕರೂಪದಲ್ಲಿ ಇಲ್ಲದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಟ್ಟಡಗಳ ಮಾಲೀಕರಿಗೆ ಆಸ್ತಿ ತೆರಿಗೆಯೊಂದಿಗೆ ವಿವಿಧ ಸೆಸ್‌ಗಳನ್ನು ಹಾಕುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ತೆರಿಗೆ ದರ ದುಪ್ಪಟ್ಟಾಗುತ್ತಿದೆ. ರಾಜ್ಯ ಸರ್ಕಾರ ಕೂಡಲೇ ರಾಜ್ಯಾದ್ಯಂತ ಏಕರೂಪದ ಆಸ್ತಿ ತೆರಿಗೆಯನ್ನು ಜಾರಿಗೆ ತರಬೇಕು ಹಾಗೂ ಮಾಲೀಕರಿಗೆ ಹೊರೆಯಾಗದಂತೆ ಐದು ವರ್ಷಗಳಿಗೊಮ್ಮೆ ತೆರಿಗೆಯನ್ನುಪರಿಷ್ಕರಣೆ ಮಾಡುವುದು ಅಗತ್ಯ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…
ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…
ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…