ಬೇಕಿತ್ತು ಸ್ವನಿಯಂತ್ರಣ!
ಹರಿದು ಬಂದಿತು ಜನಸಾಗರ
ಆರ್‌ಸಿಬಿಯ ವಿಜಯೋತ್ಸವಕೆ
ನೂಕುನುಗ್ಗಲಿಗೆ ಕಾರಣವಾಯಿತು
ಅತಿಯಾದ ಹಿಗ್ಗು ಸಂಭ್ರಮ!
ಸಂಭವಿಸಿತು ಅನಿರೀಕ್ಷಿತ ಆಘಾತ!
ಸಂಭ್ರಮ ಅಳಿದು ದುಃಖ ಮಡುಗಟ್ಟಿತು
ನಿಯಂತ್ರಿಸಿಕೊಳ್ಳಬೇಕಿತ್ತು ಯುವಪಡೆ
ಅತಿಯಾದ ಹಿಗ್ಗು ಸಂಭ್ರಮವ
ಮಾಡಿಕೊಳ್ಳಬೇಕಿತ್ತು ಆಯೋಜಕರು ಪೂರ್ವಸಿದ್ಧತೆಯ
ಆಗ ತಪ್ಪಿಸಬಹುದಿತ್ತು ದುರಂತವ!
-ಸಿ.ಪಿ.ಸಿದ್ಧಾಶ್ರಮ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…