ಓದುಗರ ಪತ್ರ
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ ಮತ್ತು ಮೊಬೈಲ್ ಆಫ್ ಮಾಡಲು ಗ್ರಾಮಗಳಲ್ಲಿ ಡಂಗುರ ಸಾರಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಗದಗ ಡಿಡಿಪಿಐ ಅವರು ಆದೇಶ ಹೊರಡಿಸಿರುವುದು ಸ್ವಾಗತಾರ್ಹ.
ಮಕ್ಕಳ ಓದಿಗೆ ಅನುಕೂಲಕರ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯ. ಟಿವಿ ಹಾಗೂ ಸ್ಮಾರ್ಟ್ ಫೋನ್ ವೀಕ್ಷಣೆಗೆ ಮಿತಿ ಹೇರುವುದು ಅವಶ್ಯ. ಮಕ್ಕಳಿಗೆ ಓದು ಎಂಬುದು ಬಲವಂತದ ಪ್ರಕ್ರಿಯೆ ಆಗಬಾರದು. ಬದಲಾಗಿ ಪಠ್ಯಪುಸ್ತಕಗಳನ್ನು ಸ್ವಯಂ ಪ್ರೇರಣೆಯಿಂದ ಓದಿ ಖುಷಿಪಡುವ ಅಭ್ಯಾಸವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ರೂಢಿಸಿಕೊಂಡು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುವುದು ಅವಶ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…