ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್ ಕಂಬವನ್ನು ಒಳಗೊಂಡಂತೆ ಚರಂಡಿಯನ್ನು ನಿರ್ಮಿಸಲಾಗಿದೆ. ಚರಂಡಿ ನಿರ್ಮಾಣವಾದ ನಂತರ ಸ್ಲ್ಯಾಬ್ಗಳಿಂದ ಮುಚ್ಚಲಾಗುತ್ತದೆ. ಕಸ ಕಟ್ಟಿಕೊಂಡರೆ ಚರಂಡಿಯನ್ನು ಒಡೆಯುವುದು ಅನಿವಾರ್ಯವಾಗುತ್ತದೆ. ವಿದ್ಯುತ್ ಗ್ರೌಂಡಿಂಗ್ ಆದರೆ ಚರಂಡಿಗೆ ವಿದ್ಯುತ್ ಪ್ರವಹಿಸಿ ಜೀವ ಹಾನಿ ಸಂಭವಿಸುವ ಸಾಧ್ಯತೆ ಇರುತ್ತದೆ. ಮೈಸೂರು ಮಹಾನಗರ ಪಾಲಿಕೆ ಹಾಗೂ ಸೆಸ್ಕ್ ಅಧಿಕಾರಿಗಳು ಚರಂಡಿಯಿಂದ ವಿದ್ಯುತ್ ಕಂಬವನ್ನು ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಹಿತ ಕಾಪಾಡುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…