ಓದುಗರ ಪತ್ರ
ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದು ಎಷ್ಟರಮಟ್ಟಿಗೆ ಸರಿ.
ಇಂತಹ ಅವಿವೇಕಿಗಳಿಂದ ದೇಶದ ಘನತೆ ಹಾಳಾಗುತ್ತಿದೆ. ಹಿರಿಯ ವಕೀಲನಿಂದ ಇಂತಹ ಕೃತ್ಯ ನಡೆದಿರುವುದು ಶೋಭೆ ತರುವಂತಹದ್ದಲ್ಲ. ಇಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತೆಯಾಗಿ ಕೇಂದ್ರ ಸರ್ಕಾರ ಈತನನ್ನು ಗಡಿಪಾರು ಮಾಡಬೇಕು. ಕಾನೂನು ಕ್ರಮ ಜರುಗಿಸಿ, ಶಿಕ್ಷೆ ವಿಧಿಸಬೇಕು.
-ವಿಜಯ್ ಸೋನಿ, ವಿಜಯನಗರ, ಮೈಸೂರು
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…