Andolana originals

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಆಘಾತಕಾರಿ ಸಂಗತಿಯಾಗಿದೆ. ಬಡ ಮತ್ತು ಮಧ್ಯಮ ವರ್ಗದ ರೋಗಿಗಳು ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಾಗ ಫಾರ್ಮಾ ಕಂಪೆನಿಗಳು ಮತ್ತು ದಲ್ಲಾಳಿಗಳು ಹೆಚ್ಚಿನ ಲಾಭಾಂಶದತ್ತ ಗಮನ ನೀಡಿರುವುದು ಒಂದು ರೀತಿ ಹಿಂಸೆಯ ಪ್ರದರ್ಶನವೆನ್ನಬಹುದು.

ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ, ಈ ಶೋಷಣೆಗೆ ಕಠಿಣ ಕಡಿವಾಣ ಹಾಕಿ ಎನ್‌ಪಿಪಿಎ ಮೂಲಕ ಔಷಧ ಬೆಲೆಗಳನ್ನು ಸಾರ್ವಜನಿಕರಿಗೆ ಕೈಗೆಟುಕುವಂತೆ ನಿಯಂತ್ರಿಸಲೇಬೇಕು. ಜೀವ ಉಳಿಸುವ ಔಷಧಗಳು ಲಾಭದ ವಸ್ತುವಾಗದೆ ಪ್ರತಿಯೊಬ್ಬರಿಗೂ ಸಿಗುವಂತಾಗಲಿ.

-ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

15 mins ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

17 mins ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

28 mins ago

ನಿನ್ನೆ ರಷ್ಯಾದಲ್ಲಿ ‘ರೂಬಿ ಕ್ಯೂಬ್’, ನಾಳೆ ಟೊರೆಂಟೊದಲ್ಲಿ ‘ಮಹಿಮಾ’

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಷ್ಯಾ-ಭಾರತ ಸಂಬಂಧದ ಹಿನ್ನೆಲೆಯಲ್ಲಿ ಚಿತ್ರೋತ್ಸವ ಆಯೋಜನೆ ಎರಡು ಕನ್ನಡ ಚಿತ್ರಗಳು ಅಂತಾರಾಷ್ಟ್ರೀಯ…

32 mins ago

ದರ್ಶನ್ ತಂಗಿದ್ದ ಜಾಗದ ರಹಸ್ಯ ಬಯಲು!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಎಸಿಪಿ ಚಂದನ್ ಎಂಟ್ರಿ; ಒಂದೇ ಮಾತಿಗೆ ಗುಟ್ಟು ಬಾಯಿಬಿಟ್ಟ ಪ್ರದೋಷ್ ಮೈಸೂರಿನ ರ‍್ಯಾಡಿಷನ್‌ ಬ್ಲೂ…

43 mins ago

ಗಣ್ಯರಿಗೆ ವಾಸ್ತವ್ಯ ಒದಗಿಸುವುದೇ ಸವಾಲು

ಕೆ.ಬಿ.ರಮೇಶನಾಯಕ ಮೊಟ್ಟ ಮೊದಲ ಬಾರಿಗೆ ಗಣ್ಯರ ವಾಸ್ತವ್ಯಕ್ಕಾಗಿ ಸರ್ಕಾರಿ, ಸ್ವಾಯತ್ತ ಸಂಸ್ಥೆಗಳ ಕೊಠಡಿ ಬಳಕೆ ಮೈಸೂರು: ದಸರಾ ಮಹೋತ್ಸವದ ಪ್ರಮುಖ…

1 hour ago