ಓದುಗರ ಪತ್ರ
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ ತೆರೆಮರೆಗೆ ಸರಿದಿದೆ. ಜಾತ್ಯತೀತ ಜನತಾದಳದ ಪಕ್ಷದಿಂದ ಹೊರಬಂದು ಕಾಂಗ್ರೆಸ್ ಪಕ್ಷವನ್ನು ಸೇರಿ, ಕೆಲವು ವರ್ಷಗಳಲ್ಲೇ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಪೂರ್ಣಾವಧಿ ಆಡಳಿತವನ್ನು ನಡೆಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.
ತದನಂತರ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿ ಮತ್ತೊಮ್ಮೆ ಇನ್ನೊಂದು ಬಾರಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಇವರು, ೧೭ ಬಾರಿ ಬಜೆಟ್ ಮಂಡಿಸಿದ ಕೀರ್ತಿಯನ್ನೂ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಮನೆಗೆ ಪ್ರವೇಶಿಸಿದ ಇವರು ಅಹಿಂದ ನಾಯಕನಾಗಿ, ಸಾಮಾಜಿಕ ನ್ಯಾಯದ ಹರಿಕಾರನಾಗಿ, ಸೃಜನಶೀಲವಾಗಿ ಆಡಳಿತ ನಡೆಸಿದ್ದಾರೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ , ಮೈಸೂರು
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…