ಓದುಗರ ಪತ್ರ
ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ. ೧೬ ಅಂಕಗಳು ಪಠ್ಯದ ವ್ಯಾಪ್ತಿಯಲ್ಲೇ ಇರಲಿಲ್ಲ ಮತ್ತು ೨೧ ಅಂಕಗಳ ಅನ್ವಯಿಕ ಪ್ರಶ್ನೆಗಳು ಸಾಮಾನ್ಯ ವಿದ್ಯಾರ್ಥಿಗಳ ಪಾಲಿಗೆ ಮರೀಚಿಕೆಯಾಗಿದ್ದವು. ನಿಯಮದ ಪ್ರಕಾರ ಕಠಿಣ ಪ್ರಶ್ನೆಗಳು ಮಿತಿಯಲ್ಲಿರಬೇಕಿತ್ತು, ಆದರೆ ಇಲ್ಲಿ ಶೇ.೩೫ ಕ್ಕಿಂತ ಹೆಚ್ಚು ಕಠಿಣ ಪ್ರಶ್ನೆಗಳನ್ನು ನೀಡುವ ಮೂಲಕ ಮಂಡಳಿಯು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಿದೆ. ಶಿಕ್ಷಣ ಇಲಾಖೆಯು ತಕ್ಷಣ ಎಚ್ಚೆತ್ತುಕೊಂಡು, ಈ ಗೊಂದಲಗಳಿಗೆ ಪ್ರಾಯಶ್ಚಿತ್ತವಾಗಿ ಕನಿಷ್ಠ ೧೬ರಿಂದ ೨೦ ಕೃಪಾಂಕಗಳನ್ನು ಘೋಷಿಸಬೇಕು.
– ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…
ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…
ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ…
ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…