ಓದುಗರ ಪತ್ರ
ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ. ಆದರೆ ಈ ರೈಲು ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬಾರದೇ ಇರುವುದರಿಂದ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದೆ.
ಆದ್ದರಿಂದ ಮೈಸೂರು ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ಸಂಸದರು ಪ್ರತಿದಿನ ಬೆಳಿಗ್ಗೆ ೭.೩೦ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…