ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ ಬರುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಬೇರೆ ಆಟೋಗಳಿಗೆ ದುಪ್ಪಟ್ಟು ಹಣ ನೀಡಿ ತೆರಳುವುದು ಅನಿವಾರ್ಯವಾಗಿದೆ.
ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿರು ವಂತೆ ದಿನದ ೨೪ ಗಂಟೆಯೂ ಕಾರ್ಯ ನಿರ್ವಹಿಸುವ ಪ್ರೀಪೇಯ್ಡ್ ಆಟೋ ನಿಲ್ದಾಣವನ್ನು ಆರಂಭಿಸುವ ಮೂಲಕ ಪ್ರಯಾಣಿಕರಿಗೆ ಅನು ಕೂಲ ಕಲ್ಪಿಸಬೇಕು.
– ಶ್ರೀಧರ ಹೆಗಡೆ, ಹೆಬ್ಬಾಳು, ಮೈಸೂರು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…