ಓದುಗರ ಪತ್ರ
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ.
ಯುವ ಜನರು ಹಾಗೂ ಅಪ್ರಾಪ್ತ ವಯಸ್ಸಿನವರು ಮೋಜಿಗಾಗಿ ವ್ಹೀಲಿಂಗ್ ಮಾಡುವ ಮೂಲಕ ಅಪಘಾತಕ್ಕೀಡಾಗುತ್ತಿದ್ದಾರೆ. ಕೆಲ ವೊಮ್ಮೆ ವ್ಹೀಲಿಂಗ್ ಮಾಡುವವರು ಸಾರ್ವಜನಿಕರಿಗೆ ಡಿಕ್ಕಿ ಹೊಡೆದು ಅವರ ಸಾವಿಗೂ ಕಾರಣರಾಗುತ್ತಿದ್ದಾರೆ. ಪೊಲೀಸರು ಕೂಡಲೇ ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವುದು ಅಗತ್ಯ.
-ಬಿ.ಎಸ್.ಸಾಯಿ ಸಂದೇಶ್ ಮೈಸೂರು
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…