Andolana originals

ಓದುಗರ ಪತ್ರ: ಸಮೀಕ್ಷೆ: ತಿದ್ದುಪಡಿ, ಮಾಹಿತಿ ಸೇರಿಸಲು ಅವಕಾಶ ಕಲ್ಪಿಸಿ

ಸರ್ಕಾರವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಜಾತಿಗಳನ್ನು ಗುರ್ತಿಸುವುದರ ಮೂಲಕವೇ ನಡೆಸುತ್ತಿದೆ. ಈ ಸಮೀಕ್ಷೆಗೆ ಪ್ರಮುಖವಾಗಿ ಪಡಿತರ ಚೀಟಿಯನ್ನೇ ಮೂಲ ಆಧಾರವಾಗಿ ಬಳಸಲಾಗುತ್ತಿದೆ. ಆದರೆ ಎಪಿಎಲ್ ಕಾರ್ಡ್ ಹೊಂದಿರುವ ಬಹಳಷ್ಟು ಮಂದಿಯ ಕಾರ್ಡ್‌ಗಳು ಯಾವುದೇ ಪಡಿತರ ಪಡೆಯದಿರುವ ಕಾರಣದಿಂದ ನಿಷ್ಕ್ರಿಯವಾಗಿವೆ.

ನಿಷ್ಕ್ರಿಯವಾಗಿರುವ ಕಾರ್ಡ್ ಗಳ ಸಂಖ್ಯೆಯನ್ನು ದಾಖಲು ಮಾಡಿದಾಗ ಅಲ್ಲಿ ಕುಟುಂಬದ ಎಲ್ಲಾ ಸದಸ್ಯರ ಮಾಹಿತಿ ದೊರಕದೆ ಕೇವಲ ಕುಟುಂಬದ ಯಜಮಾನರ ಮಾಹಿತಿ ಅಷ್ಟೇ ದಾಖಲಾಗುತ್ತದೆ. ಇನ್ನುಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಆಪ್‌ನಲ್ಲಿ ಸಮೀಕ್ಷೆದಾರರಿಗೆ ಅವಕಾಶವಿಲ್ಲದ ಕಾರಣ ಸದಸ್ಯರ ಮಾಹಿತಿ ಬಿಟ್ಟು ಹೋಗುತ್ತಿದೆ. ಆದ್ದರಿಂದ ಹಿಂದುಳಿದ ವರ್ಗಗಳ ಆಯೋಗವು ಇಂತಹ ಸಂದರ್ಭದಲ್ಲಿ ಉಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಸಮೀಕ್ಷೆ ನಡೆಸುವವರಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಸಮೀಕ್ಷೆಯ ಉದ್ದೇಶವೇ ವಿಫಲವಾಗುತ್ತದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಿವು ಹೆಚ್ಚಿಸುವ ಚೆನ್ನಬಸವಣ್ಣ ಅವರ ಲೇಖನ

ವಿಐಪಿಗಳು ಬಂದಾಗ ಇಲ್ಲವೆ, ದೊಡ್ಡ ಸಮಾರಂಭಗಳು ಇಲ್ಲವೆ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಬಿಗಿ ಬಂದೋಬಸ್ತ್ ಪದ ಬಳಕೆಯ ಪರಿಚಯ…

1 hour ago

ಓದುಗರ ಪತ್ರ: ಹೊಸ ರಾಜ್ಯಪಾಲರು ರಾಜ್ಯದ ಪ್ರಗತಿಗೆ ಮಾರ್ಗದರ್ಶನ ನೀಡಲಿ

ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…

1 hour ago

ಓದುಗರ ಪತ್ರ: ದರ ವ್ಯತ್ಯಾಸ: ಗ್ರಾಹಕರ ಹಿತವೇ ಮುಖ್ಯ

ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…

1 hour ago

ದೇವಭೂಮಿ ದ್ವಾರಕಾದ ‘ಮೀಟಾಪುರ್ ಮದರ್ ಥೆರೇಸಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ  ಮದರ್ ಥೆರೇಸಾ ಈಗ ನಮ್ಮ…

1 hour ago

‘ಸರೆಂಡರ್ ಆದ ಹುಡುಗರು ಬೇರೆ ಕಥೆ ಹೇಳುತ್ತಿದ್ದಾರೆ!?’

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್‌ಐ…

2 hours ago

ಮಡಿಕೇರಿ ದಸರಾ: ಕೆಎಸ್‌ಆರ್‌ಟಿಸಿ ಪ್ರವಾಸಿ ಪ್ಯಾಕೇಜ್

ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ  ಮಡಿಕೇರಿ:…

2 hours ago