ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ.
ಸಾರ್ವಜನಿಕರು ಕುತೂಹಲ ಭರಿತರಾಗಿ ಆ ಜೋಪಡಿಗೆ ಭೇಟಿ ನೀಡಿದರೆ ನಿಮಗೆ ಆ ಕಾಯಿಲೆ ಇದೆ ಈ ಕಾಯಿಲೆ ಇದೆ ಎಂದು ಹೇಳಿ ಅದರ ಉಪಶಮನಕ್ಕಾಗಿ ನಾವು ಈ ಗಿಡಮೂಲಿಕೆಯ ಔಷಧಿಯನ್ನು ನಿಮಗೆ ಕೊಡುತ್ತೇವೆ, ತಕ್ಷಣದಲ್ಲಿ ಪರಿಹಾರವಾಗುವುದೆಂದು ನಂಬಿಸುತ್ತಾರೆ. ಕೆಲವೊಮ್ಮೆ ಅಡ್ಡ ಪರಿಣಾಮ ಉಂಟಾದರೆ ಸ್ಥಳಾಂತರ ಮಾಡುವ ಇವರನ್ನು ಹುಡುಕಲು ಸಾಧ್ಯವಾಗುವುದಿಲ್ಲ.
ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಅನಽಕೃತವಾಗಿ ಚಿಕಿತ್ಸೆ ನೀಡುತ್ತಿರುವ ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…